Thursday, January 23, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಎರಡನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 2171 ಮತಗಳ ಅಂತರದ ಮುನ್ನಡೆ ; ಎರಡನೇ ಸ್ಥಾನದಲ್ಲಿ ಅರುಣ್ ಕುಮಾರ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಅಶೋಕ್ ಕುಮಾರ್ ರೈಗೆ 8666 ಮತಗಳು
ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲರಿಗೆ 6495 ಮತಗಳು
ಬಿಜೆಪಿಯ ಆಶಾ ತಿಮ್ಮಪ್ಪ ಗೌಡ 4513 ಮತಗಳು
2171 ಮತಗಳ ಅಂತರದಲ್ಲಿ ಕಾಂಗ್ರೆಸ್ ಮುನ್ನಡೆ

ಜಾಹೀರಾತು

ಜಾಹೀರಾತು
ಜಾಹೀರಾತು