Friday, January 24, 2025
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ..! – ಕಹಳೆ ನ್ಯೂಸ್

ಪುತ್ತೂರು ವಿಧಾನಸಭಾ ಕ್ಷೇತ್ರ
8ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣ
ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ-32226 ಮತಗಳು
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ -31670 ಮತಗಳು
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- 20126 ಮತಗಳು
556 ಮತಗಳ ಅಂತರದಿAದ ಅರುಣ್ ಪುತ್ತಿಲ ಮುನ್ನಡೆ

ಜಾಹೀರಾತು

ಜಾಹೀರಾತು
ಜಾಹೀರಾತು