Monday, January 20, 2025
ಸುದ್ದಿ

ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಅರುಣ್ ಕುಮಾರ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು : ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಈಗಾಗಲೇ ಮುಕ್ತಾಯಗೊಂಡಿದ್ದು, ತನ್ನ ಜೊತೆ ಹಗಲಿರುಳೆನ್ನದೆ ದುಡಿದ ಕಾರ್ಯಕರ್ತರಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಕೃತಜ್ಞತೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೊನೆಯ ಕ್ಷಣದವರೆಗೂ ಕಾಂಗ್ರೆಸ್ ಅಭ್ಯರ್ಥಿಗೆ ಜಿದ್ದಾಜಿದ್ದಿನ ಸ್ಪರ್ಧೆ ನೀಡಿದ ಪುತ್ತಿಲ 3  ಸಾವಿರ ಮತಗಳ ಅಂತರದಲ್ಲಿ ಸೋಲನ್ನನುಭವಿಸಿದ್ದು, ಈ ವಿಚಾರ ಕಾರ್ಯಕರ್ತರರಲ್ಲಿ ತೀವ್ರ ಬೇಸರ ತಂದಿದೆ.

ಈ ಹಿನ್ನೆಲೆ ಕಾರ್ಯಕರ್ತರ ಜೊತೆ ಸಭೆ ನಡೆಸಿದ ಪುತ್ತಿಲ, ಎಲ್ಲರನ್ನೂ ಸಮಾಧಾನಿಸಿ, ನಾನು ನಿಮ್ಮ ಜೊತೆ ಸದಾ ಇರುತ್ತೇನೆ ಎಂದು ಹೇಳಿದರು. ತನ್ನ ಜೊತೆ ಹಗಲಿರುಳೆನ್ನದೆ ದುಡಿದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.