Monday, January 20, 2025
ಸುದ್ದಿ

ವಿಟ್ಲ: ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ – ಕಹಳೆ ನ್ಯೂಸ್

ವಿಟ್ಲ: ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲದ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ನಡೆದಿದೆ.

ಹುಡುಗಿ ಒಬ್ಬಂಟಿಯಾಗಿ ಹೋಗುತ್ತಿದ್ದಾಗ ಅನುಮಾನಾಸ್ಪದ ಮುಸ್ಲಿಂ ಯುವಕನೋರ್ವ ಬಂದು ಕಡಂಬುಗೆ ಹೋಗುವ ದಾರಿ ಯಾವುದು ಎಂದು ಕೇಳಿದ್ದಾನೆ. ನಂತರ ಲೈಂಗಿಕ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಥಳೀಯ ಸಿಸಿ ಕ್ಯಾಮಾರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು