Recent Posts

Sunday, January 19, 2025
ರಾಜಕೀಯಸುದ್ದಿ

ಗೆಲುವಿನ ಸಂಭ್ರಮದಲ್ಲಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಶಾಸಕ ಡಿ.ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು ನಗರ ದಕ್ಷಿಣ ಶಾಸಕರಾಗಿ 2ನೇ ಬಾರಿಗೆ ಪ್ರಚಂಡ ಗೆಲುವು ಸಾಧಿಸಿದ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಶ್ರೀಮಂಗಳದೇವಿ ದೇವಸ್ಥಾನ, ರಥಬೀದಿ ಶ್ರೀವೆಂಕಟರಮಣ ದೇವಸ್ಥಾನ, ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರ, ಕದ್ರಿ ಶ್ರೀಮಂಜುನಾಥ ದೇವಸ್ಥಾನ, ಕಂಕನಾಡಿ ಶ್ರೀಬ್ರಹ್ಮ ಬೈದರ್ಕಳ ಕ್ಷೇತ್ರ ಹಾಗೂ ಕೊಡಿಯಾಲಬೈಲ್ ಶ್ರೀಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು