Recent Posts

Monday, January 20, 2025
ಸುದ್ದಿ

ಪಣೋಲಿಬೈಲ್ ಶ್ರೀಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್–ಕಹಳೆ ನ್ಯೂಸ್

ವಿಧಾನ ಸಭಾ ಚುನಾವಣೆಯಲ್ಲಿ ಎರಡನೇ ಭಾರಿಗೆ ಬಂಟ್ವಾಳ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪಣೋಲಿಬೈಲ್ ಶ್ರೀಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು. ಕಲ್ಲುರ್ಟಿ ದೈವಕ್ಕೆ ಭಕ್ತಿಯಿಂದ ಪ್ರಾರ್ಥನೆಯನ್ನ ಸಲ್ಲಿಸಿ ಗಂಧ ಪ್ರಸಾದವನ್ನ ಸ್ವೀಕರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು