Monday, January 20, 2025
ಸುದ್ದಿ

ಡಿಕೆ ಶಿವಕುಮಾರ್ ಹುಟ್ಟುಹಬ್ಬ ಆಚರಣೆ : ಸಂಭ್ರಮದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ–ಕಹಳೆ ನ್ಯೂಸ್

ಚುನಾವಣಾ ಗೆಲುವಿನ ಸಂಭ್ರಮದ ಜೊತೆಗೆ ೬೨ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಮತ್ತಿತರರು ಜತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು