Recent Posts

Monday, January 20, 2025
ಸುದ್ದಿ

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಆಶಾ ತಿಮ್ಮಪ್ಪ ಗೌಡ – ಕಹಳೆ ನ್ಯೂಸ್

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕರನ್ನು ಬೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿ ಸಾಂತ್ವನ ಹೇಳಿದ ಪುತ್ತೂರು ವಿಧಾನ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಗೌಡ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಸ್ಪತ್ರೆಗೆ ಭೇಟಿ ನೀಡಿದ ಆಶಾ ತಿಮ್ಮಪ್ಪ ಗೌಡ ರವರು ಯುವಕರ ಆರೋಗ್ಯ ವಿಚಾರಿಸಿದರು.ಈ ವೇಳೆ ಹಲವು ಪ್ರಮುಖರು ಉಪಸ್ಥಿತರಿದ್ದರು.