Recent Posts

Monday, January 20, 2025
ಸುದ್ದಿ

ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಶಾಸಕರಾದ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಪ್ರಮುಖರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.