Sunday, January 19, 2025
ಅಂತಾರಾಷ್ಟ್ರೀಯಸುದ್ದಿ

2,000 ರೂ. ಮುಖಬೆಲೆಯ ನೋಟ್‌ ಬ್ಯಾನ್‌ ಮಾಡಿದ RBI – ಕಹಳೆ ನ್ಯೂಸ್

ನವದೆಹಲಿ: 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ವಾಪಸ್‌ ಪಡೆದಿದೆ. ಇನ್ಮುಂದೆ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. ಅವುಗಳನ್ನು 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೆ.30 ರವರೆಗೆ 2,000 ರೂ. ಮುಖಬೆಲೆಯ ನೋಟುಗಳನ್ನು ಗ್ರಾಹಕರು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು ಅವಕಾಶ ಇರುತ್ತದೆ. ಅ.1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು