Monday, January 20, 2025
ಸುದ್ದಿ

ಮರದಿಂದ ಬಿದ್ದ ಕಾಂಗ್ರೆಸ್‌ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್‌ ಕುಮಾರ್‌ ರೈ – ಕಹಳೆ ನ್ಯೂಸ್

ಪುತ್ತೂರು: ಮರದಿಂದ ಬಿದ್ದು ಗಾಯಗೊಂಡು ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತ ನಾಗರಾಜ್ ರನ್ನು ಭೇಟಿ ಮಾಡಿ ಶಾಸಕ ಅಶೋಕ್ ಕುಮಾರ್ ರೈ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು