Monday, January 20, 2025
ಸುದ್ದಿ

ಬಂದಾರು ಪೆಲತ್ತಿಮಾರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನ 11ನೇ ವರ್ಷದ ಅರ್ಧ ಏಕಾಹ ಭಜನೆ ಹಾಗೂ ರಂಗಪೂಜೆ – ಕಹಳೆ ನ್ಯೂಸ್

ಬಂದಾರು ಪೆಲತ್ತಿಮಾರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.) ವತಿಯಿಂದ ಶ್ರೀ ವಿಷ್ಣು ಮೂರ್ತಿ ದೇವರ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ 11ನೇ ವರ್ಷದ ಅರ್ಧ ಏಕಾಹ ಭಜನೆ ಹಾಗೂ ರಂಗಪೂಜೆಯನ್ನು ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂದಾರು ಪೆಲತ್ತಿಮಾರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.