Recent Posts

Sunday, January 19, 2025
ಉಡುಪಿಸುದ್ದಿ

ಅಖಿಲ ಭಾರತೀಯ ಸಂತಸಮಿತಿಯ ಕರ್ನಾಟಕದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆ – ಕಹಳೆ ನ್ಯೂಸ್

ಅಖಿಲ ಭಾರತೀಯ ಸಂತಸಮಿತಿಯ ಕರ್ನಾಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಶ್ರೀ ಸಾಯಿ ಈಶ್ವರ್ ಗುರೂಜಿಯವರನ್ನು ಸ್ವಾಮಿ ಜಿತೇಂದ್ರಾನಂದ ಸರಸ್ವತಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯವರು ಆಯ್ಕೆ ಮಾಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು