Monday, January 20, 2025
ಸುದ್ದಿ

ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯಾಯ-ಕಹಳೆ ನ್ಯೂಸ್

ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಕಾರವಾರ ಬೆಂಗಳೂರು ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯಯವುಂಟಾಗಿರುವ ಘಟನೆ ಮಂಗಳೂರು ನಗರ ಹೊರವಲಯದ ತೋಕೂರು ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರಣದಿಂದಾಗಿ ಒಂದು ಗಂಟೆ ತಡವಾಗಿ ರೈಲುಗಳು ಸಂಚರಿಸಿದ್ದು ಗೂಡ್ಸ್ ರೈಲು ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇನ್ನು ರೈಲುಗಳು ತಡವಾಗಿ ಸಂಚಾರ ನಡೆಸಿದ್ದರಿಂದ ಕೆಲವು ಪ್ರಯಾಣಿಕರು ಗೊಂದಲಕ್ಕೀಡಾಗಿ, ಹಲವು ಪ್ರಯಾಣಿಕರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಯಿತು.