Tuesday, January 21, 2025
ಸುದ್ದಿ

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಸ್ ಬಿ ಆಗಿದ್ದ ವಾಸುದೇವ ಚೌಹಾಣ್ ಅಮಾನತು –ಕಹಳೆ ನ್ಯೂಸ್

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತೀಚೆಗೆ ಎಸಿಪಿ ನೇತೃತ್ವದಲ್ಲಿ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವೊoದನ್ನು ಬಂಧಿಸಿದ್ದಾರೆ. ಈ ಪ್ರದೇಶದಲ್ಲಿ ಜೂಜಾಟ ನಡೆಸುತ್ತಿರುವ ಮಾಹಿತಿ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಅವರಿಗೆ ತಿಳಿದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅಷ್ಟೇ ಮಾತ್ರವಲ್ಲದೇ ಆರೋಪಿಗಳ ಜೊತೆಗೆ ಶಾಮೀಲಾಗಿದ್ದಾರೆ ಎನ್ನುವ ಆರೋಪಗಳು ಇದೆ.

ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿ ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. .