Thursday, January 23, 2025
ಸುದ್ದಿ

ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ : ಗಾಯಾಳುಗಳನ್ನು  ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ – ಕಹಳೆ ನ್ಯೂಸ್

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. 

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್ ​ ಕಾರ್ಯಕರ್ತರಿಂದಲೇ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು, ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್​ ನಾಯ್ಕ್​ ಎಂಬವರ ಮೇಲೆ ಈ ಮಾರಣಾಂತಿಕ ದಾಳಿ ನಡೆದಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಪ್ರಶಾಂತ್​ ಹಾಗೂ ಮಹೇಂದ್ರ ತಲೆ ಮತ್ತು ಕಾಲಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಬಗ್ಗೆ ವಿಟ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.