Thursday, January 23, 2025
ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಪ್ರಕರಣ : ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಹಿಂದು ಮುಖಂಡ ಅರುಣ್ ಪುತ್ತಿಲ – ಕಹಳೆ ನ್ಯೂಸ್

ಬಂಟ್ವಾಳ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಸಂಘಟನೆ ಕಾರ್ಯಕರ್ತನನ್ನು ಅರುಣ್ ಪುತ್ತಿಲ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಘಟನೆಯ ಬಗ್ಗೆ ವಿವರ ಪಡೆದ ಅವರು ಯುವಕರಿಗೆ ಧೈರ್ಯ ತುಂಬಿದರು. ಈ ವೇಳೆ ಹಲವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು