Friday, January 24, 2025
ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಬಂಟ್ವಾಳ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾಣಿ ಪೇಟೆಯಲ್ಲಿ ಜಗಳ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಸಂಘಟನೆ ಕಾರ್ಯಕರ್ತನನ್ನು ಮಂಗಳೂರು ಉತ್ತರದ ಶಾಸಕರಾದ ವೇದವ್ಯಾಸ ಕಾಮತ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು