Sunday, January 26, 2025
ಸುದ್ದಿ

ಕೊಂಚಾಡಿಯ ಶ್ರೀ ಗಣಪತಿ ದೇವರ ಪುನರ್ ಪ್ರತಿಷ್ಟಾ ಬ್ರಹ್ಮಕಲಶೋತ್ಸವದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕೊಂಚಾಡಿಯ ದೇರೆಬೈಲು ಶ್ರೀ ರಾಮ ಭಜನಾ ಮಂದಿರ (ರಿ) ದಲ್ಲಿ ಶ್ರೀ ರಾಮ ದೇವರ ಹಾಗೂ ಶ್ರೀ ಗಣಪತಿ ದೇವರ ಪುನರ್ ಪ್ರತಿಷ್ಟಾ ಬ್ರಹ್ಮಕಲಶೋತ್ಸವದಲ್ಲಿ ಸಮಿತಿಯ ಗೌರವಾಧ್ಯಕ್ಷರೂ, ಶಾಸಕರಾದ ಡಾ. ಭರತ್ ಶೆಟ್ಟಿಯವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಮಿತಿಯ ಪದಾಧಿಕಾರಿಗಳು, ಗಣ್ಯರು, ಪ್ರಮುಖರು, ಭಕ್ತರು ಉಪಸ್ಥಿತರಿದ್ದರು.