Thursday, January 30, 2025
ಸುದ್ದಿ

ಮಂಗಳೂರಿನಲ್ಲಿ ಮಳೆಗಾಲದಲ್ಲಿ ಎದುರಾಗುವ ಪ್ರಾಕೃತಿಕ ವಿಕೋಪಕ್ಕೆ ಪೂರ್ವ ಸಿದ್ಧತೆ –ಕಹಳೆ ನ್ಯೂಸ್

ಹಿಂದಿನ ವರ್ಷಗಳ ಪ್ರಾಕೃತಿಕ ವಿಕೋಪದ ಅನುಭವದ ಆಧಾರದ ಮೇಲೆ ಜನ ಸಾಮಾನ್ಯರಿಗೆ ಆಗಬಹುದಾದ ಕಷ್ಟನಷ್ಟ ಕಡಿಮೆ ಮಾಡಲು, ಜಾನುವಾರುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಸ್ಪಂದಿಸಲು ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ತಂಡ ಸದಾ ಸಿದ್ಧರಿರಬೇಕು ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಇಲ್ಲಿನ ಸಕ್ಸೀಟ್ ಹೌಸ್‌ನಲ್ಲಿ ಮುಂಗಾರು ಪೂರ್ವ ಸಿದ್ಧತೆ ಹಾಗೂ ಪ್ರಾಕೃತಿಕ ವಿಕೋಪ ಕುರಿತು ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಇನ್ನು ಕೆಲವೇ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಲಿದೆ, ಈ ವೇಳೆ ಪ್ರಾಕೃತಿಕ ಅವಘಡ ಉಂಟಾದಲ್ಲಿ ಸರಕಾರ ಜನರೊಂದಿಗೆ ಇರುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು