Friday, January 24, 2025
ಸುದ್ದಿ

ಜೂನ್ ತಿಂಗಳ ಮೊದಲ ವಾರದಲ್ಲಿ ಅಬ್ಬರಿಸಲಿದೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ -ಕಹಳೆ ನ್ಯೂಸ್

ಹನಿ ಹನಿಯಾಗಿ ಸುರಿದು ಇಳೆ ತಂಪಾಗಿಸುತ್ತಿರುವ ಮಳೆರಾಯ ಜೂನ್ ತಿಂಗಳ ಮೊದಲ ವಾರದಲ್ಲಿ ಅಬ್ಬರಿಸಿ ಬೊಬ್ಬಿರಿಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

 

ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶ ಮಾಡಲಿದೆ. ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿಲಾಗಿದ್ದು, ತಿಂಗಳ ಅಂತ್ಯಕ್ಕೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಎಂದಿದೆ ಎಂದು ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಮೇ 31 ಮತ್ತು ಜೂನ್ 1ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.