Thursday, January 23, 2025
ಸುದ್ದಿ

ಗೃಹಲಕ್ಷ್ಮೀ ಯೋಜನೆಗಾಗಿ ಅತ್ತೆ, ಸೊಸೆಯರ ಪೈಪೋಟಿ –ಕಹಳೆ ನ್ಯೂಸ್

ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಆಶ್ವಾಸನೆ ನೀಡಿದೆ. ಆದರೆ ಈಗ ಇದೇ 2000 ಸಾವಿರಕ್ಕಾಗಿ ಅತ್ತೆ ಸೊಸೆ ಪೈಪೋಟಿಗೆ ಬಿದ್ದಿದ್ದಾರೆ.

ಹೌದು, ಅವಿಭಕ್ತ ಕುಟುಂಬಗಳಲ್ಲಿ ಗೃಹಲಕ್ಷ್ಮೀಗಾಗಿ ಪೈಪೋಟಿ ಶುರುವಾಗಿದ್ದು, ಅತ್ತೆ ಸೊಸೆ ಇಬ್ಬರಿಗೂ ಸರ್ಕಾರ ಎರಡು ಸಾವಿರ ರೂಪಾಯಿ ನೀಡಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗ್ತ ಇದೆ. ಅದ್ರೆ ಸರಕಾರದ ಗೊಂದಲಮಯವಾದ ನಿರ್ಧಾರಗಳಿಂದ ಅತ್ತೆ, ಸೊಸೆ ಭಾಂದವ್ಯಗಳು ಕಳಚಿಬೀಳುವ ಸಾಧ್ಯತೆಯಿರುವುದು ಸುಳ್ಳಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು