Thursday, January 23, 2025
ಸುದ್ದಿ

ಎಬಿವಿಪಿ ಬೆಳ್ತಂಗಡಿ ವತಿಯಿಂದ ‘ದಿ ಕೇರಳ ಸ್ಟೋರಿ’ ಜೂ 3 ರಂದು ಭಾರತ್ ಸಿನಿಮಾ ಮಂದಿರದಲ್ಲಿ ಉಚಿತ ಪ್ರದರ್ಶನ –ಕಹಳೆ ನ್ಯೂಸ್

ಬೆಳ್ತಂಗಡಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತವಾಗಿ ಜೂ. 3 ರಂದು ಪ್ರದರ್ಶನಗೊಳ್ಳಲಿದೆ. ಭಾರತ್ ಸಿನಿಮಾ ಮಂದಿರದಲ್ಲಿ ಚಿತ್ರವು ಪ್ರದರ್ಶನಗೊಳ್ಳಲಿದ್ದು, ಬೆಳ್ತಂಗಡಿ ತಾಲೂಕಿನ ಕಾಲೇಜು ವಿದ್ಯಾರ್ಥಿನಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸತತವಾಗಿ ಯಶಸ್ವಿ ಕಾಣ್ತ ಇರುವ ‘ದಿ ಕೇರಳ ಸ್ಟೋರಿ’ ಹಲವು ವಿವಾದಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೂ ಸಿನಿಮಾ ಉತ್ತಮ ಕಲೆಕ್ಷನ್ ಮಾಡ್ತ ಇದೆ. ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿನಿಯರಿಗಾಗಿ ಉಚಿತವಾಗಿ ಚಲನಚಿತ್ರವನ್ನು ಪ್ರದರ್ಶಿಸುತ್ತಿದ್ದಾರೆ.