Friday, January 24, 2025
ಸುದ್ದಿ

ಕುತ್ಯಾರು ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಆಕಾಡೆಮಿ ಹೈಸ್ಕೂಲ್ ನ”ಶಾಲಾ ಪ್ರಾರಂಭೋತ್ಸವದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಆಕಾಡೆಮಿ ಹೈಸ್ಕೂಲ್ ಕುತ್ಯಾರು ಕಾಪು ತಾಲೂಕು ಇದರ “ಶಾಲಾ ಪ್ರಾರಂಭೋತ್ಸವ” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.