Recent Posts

Monday, January 20, 2025
ಸುದ್ದಿ

ರಾತ್ರಿ ಸುರಿದ ಭಾರೀ ಮಳೆಗೆ ಮನೆ ಕುಸಿದು ವ್ಯಕ್ತಿ ಸಾವು – ಕಹಳೆ ನ್ಯೂಸ್

ಚಿಕ್ಕಮಗಳೂರು: ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮನೆ ಕುಸಿದು ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸೀತಾಪುರ ಗ್ರಾಮದಲ್ಲಿ ನಡೆದಿದೆ.

ಮಾಯವನ್ ಎಂಬುವವನು ಮೃತಪಟ್ಟ ವ್ಯಕ್ತಿ. ರಾತ್ರಿ ಸುರಿದ ಭಾರೀ ಮಳೆಯಿಂದ ಮನೆಯು ಸಂಪೂರ್ಣ ಕುಸಿದು ಬಿದ್ದ ಕಾರಣದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು