Sunday, January 26, 2025
ಸುದ್ದಿ

ಕುಪ್ಪೆಟ್ಟು ಬರ್ಕೆಯ ಧರ್ಮಚಾವಡಿಯ ಶಿಲಾನ್ಯಾಸದಲ್ಲಿ ಶಾಸಕ ರಾಜೇಶ್ ನಾಯ್ಕ್ ಭಾಗಿ -ಕಹಳೆ ನ್ಯೂಸ್

ಕರ್ಪೆ ಧರ್ಮದೈವ ಕುಪ್ಪೆಟ್ಟು ಪಂಜುರ್ಲಿಯ ಮೂಲಸ್ಥಾನ ಕುಪ್ಪೆಟ್ಟು ಬರ್ಕೆಯ ಧರ್ಮಚಾವಡಿಯ ಪುನರ್ ನಿರ್ಮಾಣ ಕಾರ್ಯಕ್ಕೆ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು