Recent Posts

Monday, January 27, 2025
ಸುದ್ದಿ

ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ನಾಳೆ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ : ಕಹಳೆ ನ್ಯೂಸ್

ರಜೆಯ ಮಜಾದ ಬಳಿಕ ಮತ್ತೆ ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗಿದ್ದು, ವಿದ್ಯಾರ್ಥಿಗಳನ್ನ ಅದ್ದೂರಿಯಾಗಿ ಶಾಲೆಗೆ ಬರಮಾಡಿಕೊಳ್ಳಲಾಗುತ್ತಿದೆ. ಅಂತೆಯೇ ಬನ್ನೂರಿನಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಪ್ರವೇಶೋತ್ಸವ ಕಾರ್ಯಕ್ರಮ ಇದೇ ಸೋಮವಾರ ನಡೆಯಲಿದೆ.


ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಬೆಳಿಗ್ಗೆ ಗಣಹೋಮ ನಡೆದು ಬಳಿಕ ಸರಸ್ವತಿ ಪೂಜೆ, 9.30ಕ್ಕೆ ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಲಿದೆ.

ಇನ್ನು ಶ್ರೀ ಸತ್ಯನಾರಾಯಣ ಪೂಜೆ, ದೀಪ ಪ್ರಜ್ವಲನೆ, ಶೈಕ್ಷಣಿಕ ಚಿಂತನೆ ನಡೆಯಲ್ಲಿದ್ದು. ನಂತರ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.