Thursday, January 23, 2025
ಸುದ್ದಿ

ವಿದ್ಯುತ್ ಶುಲ್ಕ ಹೆಚ್ಚಳ ವಿರುದ್ಧ ಸುರತ್ಕಲ್ ಜಂಕ್ಷನ್ ನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಕಾಂಗ್ರೆಸ್ ಸರ್ಕಾರದ ವಿದ್ಯುತ್ ಶುಲ್ಕ ಹೆಚ್ಚಳ ಮತ್ತು ವಿಧಾನಸಭಾ ಚುನಾವಣೆಯ ಸಂದರ್ಭದ ಗ್ಯಾರಂಟಿ ಘೋಷಣೆಗಳಲ್ಲೊಂದಾದ 200 ಯೂನಿಟ್ ಉಚಿತ ವಿದ್ಯುತ್ ನೀಡಿಕೆಯಲ್ಲಿ ಹಾಕಿರುವ ಷರತ್ತುಗಳನ್ನು ವಿರೋಧಿಸಿ ಶಾಸಕರಾದ ಡಾ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಸೋಮವಾರ ಸುರತ್ಕಲ್ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಡಲ ಅಧ್ಯಕ್ಷರಾದ ಶ್ರೀ ತಿಲಕ್ ರಾಜ್ ಕೃಷ್ಣಾಪುರ, ಮೇಯರ್ ಜಯಾನಂದ್ ಅಂಚನ್, ಜಿಲ್ಲಾ ಉಪಾಧ್ಯಕ್ಷರು ಗಣೇಶ್ ಹೊಸಬೆಟ್ಟು, ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಮಂಡಲ ಯುವಮೋರ್ಚಾ ಅಧ್ಯಕ್ಷರು ಭರತ್ ರಾಜ್ ಕೃಷ್ಣಾಪುರ, ಮಂಡಲ ಉಪಾಧ್ಯಕ್ಷರಾದ ವಿಠ್ಠಲ್ ಸಾಲ್ಯಾನ್, ಹಿಂದುಳಿದ ವರ್ಗಗಳ ಮೋರ್ಚ ಕಾರ್ಯದರ್ಶಿ ವಸಂತ್ ಹೊಸಬೆಟ್ಟು, ಸುರತ್ಕಲ್ ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ದಿನಕರ್ ಇಡ್ಯಾ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು ಮತ್ತು ಸದಸ್ಯರು, ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದರು*.

ಜಾಹೀರಾತು
ಜಾಹೀರಾತು
ಜಾಹೀರಾತು