Friday, January 24, 2025
ಸುದ್ದಿ

ದರ್ಬೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಡಿಕ್ಕಿ – ಕಹಳೆ ನ್ಯೂಸ್

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ದರ್ಬೆ ಜಂಕ್ಷನ್ ನಲ್ಲಿ ನಡೆದಿದೆ.  ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು