Thursday, January 23, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿಯ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಸಿಎಂ ಉಪ ಕಾರ್ಯದರ್ಶಿಯಾಗಿ ನೇಮಕ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ನಿಯೋಜಿಸಲಾಗಿದೆ.

ಈ ಕುರಿತು ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ) ಅಧೀನ ಕಾರ್ಯದರ್ಶಿ ಕೆ ವಿ ಅಶೋಕ ಅವರು ಹೊರಡಿಸಿದ ಆದೇಶದಲ್ಲಿ, “ಅರುಣ್ ಫುರ್ಟಾಡೊ, ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ (ಆಡಳಿತ) ಹುದ್ದೆಗೆ ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು