Thursday, January 23, 2025
ಸುದ್ದಿ

ಬಂದಾರು ಹಿರಿಯ ಪ್ರಾಥಮಿಕ ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ : ಶಾಲಾ ಪೋಷಕರ ಸಭೆ – ಕಹಳೆ ನ್ಯೂಸ್

ಬಂದಾರು ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನಾ ಕಾರ್ಯಕ್ರಮ ಇಂದು ನಡೆದಿದೆ. ಗ್ರಾಮ ಪಂಚಾಯತ್ ಅದ್ಯಕ್ಷರಾದ ಪರಮೇಶ್ವರಿ ಗೌಡ ಇವರು ಅಕ್ಷರ ದಾಸೋಹ ಕೊಠಡಿಯನ್ನ ಉದ್ಘಾಟಿಸಿ ಶುಭಕೋರಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಂಗಾಧರ್ ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ಉಮೇಶ್ ಗೌಡ, ಉಪಾಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರಾದ ಮಂಜ ನಾಯ್ಕ್ ಹಾಗೂ ಶಿಕ್ಷಕ ವೃಂದ ,ಪೋಷಕರು ಹಾಜರಿದ್ದರು .ಹಾಗೂ ಶಾಲಾ ಪೋಷಕರ ಸಭೆಯನ್ನು ನಡೆಸಲಾಯಿತು.