Thursday, January 23, 2025
ಸುದ್ದಿ

ನಟಿ ರುಬೀನಾ ದಿಲೈಕ್ ಕಾರಿಗೆ ಅಪಘಾತ : ಆಸ್ಪತ್ರೆ ದಾಖಲು –ಕಹಳೆ ನ್ಯೂಸ್

ಹಿಂದಿ ಕಿರುತೆರೆಯ ಖ್ಯಾತ ನಟಿ, ಹಿಂದಿಯ ಬಿಗ್ ಬಾಸ್ ವಿನ್ನರ್ ರುಬೀನಾ ದಿಲೈಕ್ ಪ್ರಯಾಣಿಸುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ರುಬೀನಾಗೆ ತೀವ್ರ ಗಾಯವಾಗಿದೆ. ಬೆನ್ನಿಗೆ ಮತ್ತು ತಲೆಗೆ ಪೆಟ್ಟು ಬಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಟ್ರಾಫಿಕ್ ಸಿಗ್ನಲಿನಲ್ಲಿ ನಿಂತಿದ್ದ ರುಬೀನಾ ಕಾರಿಗೆ, ಹಿಂದಿನಿಂದ ಬಂದ ಟಾಟಾ ಯೋಧ ಟ್ರಕ್ ಗುದ್ದಿದೆ. ಪರಿಣಾಮ ರುಬೀನಾ ಅವರ ಬೆನ್ನು ಮತ್ತು ತೆಲೆಗೆ ಪೆಟ್ಟುಬಿದ್ದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕುರಿತು ರುಬೀನಾ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು