Sunday, January 19, 2025
ಸುದ್ದಿ

ಬಿ.ಎಸ್.ವೈ. ಸಮಾವೇಶಕ್ಕೆ ಬಾಗಲಕೋಟೆಯಲ್ಲಿ ಜನಸಾಗರ!

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರು ಬಾಗಲಕೋಟೆ ಪ್ರವಾಸ ನಡೆಸಿದರು. ಮೊದಲಿಗೆ ಮಾದ್ಯಮಗೋಷ್ಠಿ ನಡೆಸಿ, ನಂತರ ಬನಹಟ್ಟಿಯಲ್ಲಿ ನೇಕಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ನೇಕಾರ ಸಮುದಾಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧವಾಗಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಜನರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ, ಎಂದು ಹೇಳಿದರು. ಬಿ.ಎಸ್.ವೈ. ನೋಡಲು ಅಪಾರ ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response