Friday, April 4, 2025
ಸುದ್ದಿ

ಮೊದಲ ಮಳೆಗೆ ಬಂಟ್ವಾಳ ತಾಲೂಕಿನ ವಿವಿಧೆಡೆ ಮನೆ ಹಾನಿಗಳು – ಕಹಳೆ ನ್ಯೂಸ್

ಬಂಟ್ವಾಳ : ಪ್ರಥಮ ಅಲ್ಪಸ್ವಲ್ಪ ಮಳೆಗೆ ಬಂಟ್ವಾಳ ತಾಲೂಕಿನಲ್ಲಿ ಕೆಲವು ಕಡೆಗಳಲ್ಲಿ ಸಣ್ಣಪ್ರಮಾಣದ ಹಾನಿಯಾದ ಬಗ್ಗೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಎರಡು ದಿನಗಳಿಂದ ಸ್ವಲ್ಪ ಮಳೆಯಾಗುತ್ತಿದ್ದು, ಇದರಿಂದ ಕೆಲವೆಡೆ ಹಾನಿ ಸಂಭವಿಸಿದ ಕುರಿತು ಕಂದಾಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಮಳೆಗೆ ಹಾನಿಯಾದ ಪ್ರದೇಶ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮೈರ ಎಂಬಲ್ಲಿ ಸತೀಶ್ ಎಂಬವರ ವಾಸ್ತವ್ಯದ ಮನೆ ಭಾಗಶಃ ಹಾನಿಯಾಗಿರುತ್ತದೆ. ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಪಿಲಿಂಜ ಎಂಬಲ್ಲಿ ದೇವಕಿ ಪೂಜಾರಿಯವರ ವಾಸ್ತವ್ಯದ ಮನೆ, ಮಾಣಿಮಜಲು ವಾರಿಜಾ ಅವರ ಮನೆ ಹಾನಿಗೊಂಡಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ