Recent Posts

Monday, January 20, 2025
ಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟದಲ್ಲಿ 7ನೇ ಸ್ಥಾನ – ಕಹಳೆ ನ್ಯೂಸ್

ಪುತ್ತೂರು : ಸ್ಕೂಲ್‌ಗೇಮ್ ಫೆಡರೇಶನ್ ಆಫ್‌ಇಂಡಿಯಾದೆಹಲಿಯಲ್ಲಿ ನಡೆಸಿದ 66ನೇರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟದಲ್ಲಿವಿದ್ಯಾಭಾರತಿಯನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವಕಾಲೇಜಿನ ಬಾಲಕರ ತಂಡವು ಏಳನೇ ಸ್ಥಾನವನ್ನು ಪಡೆಯುವ ಮೂಲಕ ವಿಶೇಷ ಸಾಧನೆಯನ್ನು ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತಂಡದಲ್ಲಿ ವಿದ್ಯಾರ್ಥಿಗಳಾದ ಪವನ್, ಗುರುಪ್ರಸಾದ್, ಭರತ್, ಅಶ್ವಿತ್ ಭಂಡಾರಿ, ನಂದನ್,ಮAಜುನಾಥ, ಸಾತ್ವಿಕ್, ಪವನ್‌ಕುಮಾರ್, ಶ್ರೀನಿಶ್, ಜೀವನ್ ಭಾಗವಹಿಸಿದ್ದರು .ಕಾಲೇಜಿನದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ,ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್‌ಎನ್‌ಇವರ ಮಾರ್ಗದರ್ಶನದಲ್ಲಿಈ ತಂಡವುತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.