Thursday, January 23, 2025
ಸುದ್ದಿ

ಪೆರ್ಮಂಕಿ ಶ್ರೀ ಅಯ್ಯಪ್ಪ ಭಕ್ತ ವೃಂದ ಇದರ ವತಿಯಿಂದ ಶಾಸಕರಾದ ಡಾ.ಭರತ್ ಶೆಟ್ಟಿರವರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಶಾಸಕರಾಗಿ ದ್ವಿತೀಯ ಬಾರಿಗೆ ಆಯ್ಕೆಯಾಗಿರುವ ಡಾ.‌ಭರತ್ ಶೆಟ್ಟಿಯವರನ್ನು ಶ್ರೀ ಸದಾಶಿವ ದೇವಸ್ಥಾನ ಪೆರ್ಮoಕಿ ಇಲ್ಲಿ ಶ್ರೀ ಅಯ್ಯಪ್ಪ ಭಕ್ತ ವೃಂದ ಪೆರ್ಮoಕಿ ಹಾಗೂ ಬಿಜೆಪಿ ಕಾರ್ಯಕರ್ತರು ಪೆರ್ಮoಕಿ ಇವರ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು .

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಮೊಕ್ತೇಸರರು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಕೇಶ್ ಶೆಟ್ಟಿ ಹಾಗೂ ಶ್ರೀ ಅಯ್ಯಪ್ಪ ಭಕ್ತ ವೃಂದದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.