Friday, January 24, 2025
ಸುದ್ದಿ

ಸಂಸದ ನಳೀನ್ ಕುಮಾರ್ ಕಟೀಲ್ ತರವಾಡು ಮನೆಯಲ್ಲಿ ವಾರ್ಷಿಕ ಪೂಜೆ –ಕಹಳೆ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಪುತ್ತೂರಿನ ತರವಾಡು ಮನೆಯಲ್ಲಿ ಹೋಮ-ಹವನದ ಜೊತೆಗೆ ಒಂಭತ್ತು ದಿನಗಳ ವಾರ್ಷಿಕ ಧಾರ್ಮಿಕ ಕಾರ್ಯಗಳು ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿರುವ ಸಂಸದ ನಳಿನ್ ಕುಮಾರ್ ಕಟೀಲ್‌ರವರ ಮೂಲ ತರವಾಡು ಮನೆಯಾದ ಕುಂಜಾಡಿಯಲ್ಲಿ 9 ದಿನಗಳ ವಾರ್ಷಿಕ ಪೂಜಾ ಕಾರ್ಯಕ್ರಮ ನಡಯುತ್ತಿದ್ದು, ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರೊಂದಿಗೆ ನಳಿನ್ ಭಾಗಿಯಾಗಿದ್ದಾರೆ.