Friday, January 24, 2025
ಸುದ್ದಿ

ಮತಾಂತರ ನಿಷೇಧ ಕಾಯ್ದೆ ರದ್ದು : ಕಾಂಗ್ರೆಸ್ ಸರ್ಕಾರದ ಮಹತ್ವದ ನಿರ್ಧಾರ –ಕಹಳೆ ನ್ಯೂಸ್

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದುಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಂಡಿದ್ದು, ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಅಲ್ಲದೆ, ಹಿಂದಿನ ಸರ್ಕಾರದ ಮಾಡಿದ್ದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ರದ್ದು ಮಾಡಿ, ಈ ಹಿಂದೆ ಪಠ್ಯವನ್ನು ಮುಂದುವರಿಸಲು ಸಂಪುಟ ತೀರ್ಮಾನಿಸಿದೆ.

ಇನ್ನೂ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಿದ ಪರಿಣಾಮ, ರೈತರಿಗೆ ಹಾಗೂ ಅವಲಂಭಿತರಿಗೆ ನಷ್ಟವಾಗಿದೆ. ಈ ಹಿನ್ನಲೆಯಲ್ಲಿ ಹಳೆ ಎಪಿಎಂಸಿ ಕಾಯ್ದೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿ ಮುಂಬರುವ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಸಂಪುಟದಲ್ಲಿ ತೀರ್ಮಾನ ಮಾಡಿ