Wednesday, January 22, 2025
ಸುದ್ದಿ

ಬೆಂಗಳೂರಿನಲ್ಲಿ ರಸ್ತೆ ಅಪಘಾತ; ಕೊಡಗಿನ ಯುವಕ ಮೃತ್ಯು – ಕಹಳೆ ನ್ಯೂಸ್

ಮಡಿಕೇರಿ : ಕಾರು ಅವಘಡದಲ್ಲಿ ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಾಡಗರಕೇರಿ ಗ್ರಾಮದ ಕುಪ್ಪುಡೀರ ಪೊನ್ನು ಮುತ್ತಪ್ಪ ಎಂಬವರ ಮಗ ಪ್ರಖ್ಯಾತ್ ಚಿಣ್ಣಪ್ಪ (21) ಮೃತ ಯುವಕ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಮುಂಜಾನೆ ಪ್ರಖ್ಯಾತ್ ಚಿಣ್ಣಪ್ಪ ಅವರಿದ್ದ ಕಾರು, ರಸ್ತೆ ಬದಿಯಲ್ಲಿದ್ದ ಮತ್ತೊಂದು ಕಾರಿಗೆ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು