Monday, April 21, 2025
ಸುದ್ದಿ

ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ವಿಶ್ವ ಯೋಗ ದಿನ ಶಾಸಕರಾದ ಡಾ. ಭರತ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ, ಮಹಾಶಕ್ತಿ ಕೇಂದ್ರ ಸುರತ್ಕಲ್ ನಗರ 2 ವತಿಯಿಂದ ವಿಶ್ವ ಯೋಗ ದಿನವನ್ನು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಆಚರಿಸಲಾಗಿದ್ದು, ಶಾಸಕರಾದ ಡಾ. ಭರತ್ ಶೆಟ್ಟಿಯವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರು ಹಾಗೂ ನಿವೃತ್ತ ಇನ್ಕಮ್ ಟ್ಯಾಕ್ಸ್ ಆಫೀಸರ್ ಆದ ವಿಶ್ವನಾಥ್ ಬಂಗೇರ ಇವರು ಯೋಗ ಅಭ್ಯಾಸವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಚುನಾಯಿತ ಜನಪ್ರತಿನಿಧಿಗಳು, ಗಣ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ