Recent Posts

Monday, January 20, 2025
ಸುದ್ದಿ

ಮತಾಂತರ ನಿಷೇಧ ಕಾಯ್ದೆ ವಾಪಾಸ್ ವಿಚಾರ : ಸಂಘದ ಮುಂದಿನ ನಡೆ ಬಗ್ಗೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿರವರೊಂದಿಗೆ ಚರ್ಚೆ –ಕಹಳೆ ನ್ಯೂಸ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವ ಹಿಂದೂ ವಿರೋಧಿ ನಡೆಯ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ, ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸರಕಾರದ ಜನಪರ ವಿರೋಧಿ ನೀತಿಯ ವಿರುದ್ಧ ಯಾವ ರೀತಿ ಹೋರಾಟ ಮಾಡುವುದು, ಸಂಘದ ಮುಂದಿನ ನಡೆ ಏನು ಎಂಬುವುದರ ಬಗ್ಗೆ ಸ್ವಾಮೀಜಿಯವರೊಂದಿಗೆ ಚರ್ಚಿಸಿ, ಅವರಿಂದ ಮಾರ್ಗದರ್ಶನ ಪಡೆದರು.

ಈ ಸಂದರ್ಭದಲ್ಲಿ ಬಜರಂಗದಳದ ಪ್ರಾಂತ ಸಹ ಸಂಯೋಜಕರಾದ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ವಿಭಾಗ ಸಾಮಾಜಿಕ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಜರಂಗದಳದ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರುಪAಜ ಹಾಗೂ ಪ್ರಮುಖರು ಉಪಸ್ಥಿತರಿದ್ದರು