Sunday, January 19, 2025
ಸುದ್ದಿ

ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ಮೇಲಿನ ಆಕ್ರಮ ಖಂಡಿಸಿ ಪುತ್ತೂರಿನಲ್ಲಿ‌ ಎಬಿವಿಪಿ ಪ್ರತಿಭಟನೆ ; ಅಗಲಿದ ವಿದ್ಯಾರ್ಥಿಗಳಿಗೆ ಶೃದ್ಧಾಂಜಲಿ – ಕಹಳೆ ನ್ಯೂಸ್

ಪುತ್ತೂರು : ಪ್ರತಿಭಟನೆನಿರತ ವಿಧ್ಯಾರ್ಥಿ ಪರಿಷತ್ ಕಾರ್ಯಕರ್ತರ ಮೇಲೆ ಗುಂಡು ಹಾರಿಸಿ ಕೊಂದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರಕಾರದ ಧೋರಣೆಯನ್ನ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ವತಿಯಿಂದ ನಡೆದ ಪ್ರತಿಭಟನೆ ಹಾಗೂ ಅಗಲಿದ ಜೀವಕ್ಕೆ ಶ್ರಧ್ಧಾಂಜಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಶಿವಪ್ರಸಾದ್, ಘಟಕಾಧ್ಯಕ್ಷ ರಕ್ಷಿತ್ ಕೆದಿಲಾಯ, ಕಾರ್ಯದರ್ಶಿ ಕಿರಣ್, ಮನೀಷಾ, ಪ್ರಕೃತಿ ಮೊದಲಾದವರು ನೇತೃತ್ವ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು