Monday, April 21, 2025
ಕ್ರೀಡೆಸುದ್ದಿಸುಬ್ರಹ್ಮಣ್ಯ

ಕನ್ನಡಿಗ ಕೆ ಎಲ್ ರಾಹುಲ್ ಧರ್ಮಸ್ಥಳ ಹಾಗೂ ಕುಕ್ಕೆಗೆ ಭೇಟಿ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ಕ್ಷೇತ್ರಗಳು ಆದ ಕುಕ್ಕೆ ಸುಬ್ರಮಣ್ಯ ಹಾಗೂ ಧರ್ಮಸ್ಥಳಕ್ಕೆ ಇಂದು ಭಾರತ ತಂಡದ ಕ್ರಿಕೆಟ್ ಆಟಗಾರ ಕೆ ಎಲ್ ರಾಹುಲ್ ಭೇಟಿ ನೀಡಿದ್ದು, ಇಂಜುರಿಯಿಂದ ಬಳಲುತ್ತಿದ್ದ ಅವರು ಭಾರತ ತಂಡಕ್ಕೆ ಕಮ್ ಬ್ಯಾಕ್ ಮಾಡುವುದರ ಮುಂಚೆ, ದೇವರ ಆಶೀರ್ವಾದವನ್ನು ಪಡೆಯಲು ಬಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ