Thursday, January 23, 2025
ಸುದ್ದಿ

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ : ಇಬ್ಬರು ದ್ವಿಚಕ್ರ ವಾಹನಗಳ ಕಳ್ಳರ ಬಂಧನ – ಕಹಳೆ ನ್ಯೂಸ್

ಮಂಗಳೂರು: ನಗರದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಖತರ್ನಾಕ್ ಸರಗಳ್ಳರನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುರತ್ಕಲ್ ನ ಹಬೀಬ್ ಹಸನ್, ಉಳ್ಳಾಲ ನಿವಾಸಿ ಮಹಮ್ಮದ್ ಫೈಜಲ್ ಬಂಧಿತ ಆರೋಪಿಗಳು. ಬಂಧಿತರಿAದ ಕಳ್ಳತನ ಮಾಡಿದ್ದ 4 ದ್ವಿಚಕ್ರ ವಾಹನ, 8 ಚಿನ್ನದ ಸರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಿAದ 14 ಲಕ್ಷ ರೂ. ಮೌಲ್ಯದ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿ ಹಬೀಬ್ ಹಸನ್ ಮೇಲೆ 45 ಹಳೇ ಕೇಸ್ ಗಳು, ಫೈಜಲ್ ಮೇಲೆ 15 ಕೇಸ್ ಇತ್ತು. ಆರೋಪಿಗಳು ಸರಗಳ್ಳತನ ಮಾಡಲು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರು. ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರ ತಂಡಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಕುಲ್ದಿಪ್ ಕುಮಾರ್ ಜೈನ್ ಬಹುಮಾನ ನೀಡಿದ್ದಾರೆ.