Recent Posts

Monday, January 20, 2025
ರಾಜಕೀಯರಾಷ್ಟ್ರೀಯವಾಣಿಜ್ಯಸುದ್ದಿ

ʻವಂದೇ ಭಾರತ್ ಎಕ್ಸ್ ಪ್ರೆಸ್ʼ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್ ಹೊರತುಪಡಿಸಿ, ಉಳಿದ ನಾಲ್ಕು ರೈಲುಗಳಿಗೆ ಪ್ರಧಾನಿ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸಲಿದ್ದಾರೆ. ಇದರೊಂದಿಗೆ ಗೋವಾ, ಬಿಹಾರ ಮತ್ತು ಜಾಖರ್ಂಡ್ ಮೂರು ರಾಜ್ಯಗಳು ಮೊದಲ ವಂದೇ ಭಾರತ್ ರೈಲನ್ನ ಪಡೆಯಲಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

.