ಜುಲೈ 01 ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ; ಶಾಸಕ ಹರೀಶ್ ಪೂಂಜಾರಿಂದ ಉದ್ಘಾಟನೆ – ಕಹಳೆ ನ್ಯೂಸ್
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆಯು ಜುಲೈ01 ರಂದು ನಡೆಯಲಿದ್ದು, ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಅಭ್ಯಾಗತರಾಗಿ ವಿಧಾನ ಪರಿಷತ್ತಿನ ಶಾಸಕರಾದ ಕೆ. ಹರೀಸ್ ಕುಮಾರ್, ವಿಧಾನ ಪರಿಷತ್ತಿನ ಶಾಸಕರಾದ ಕೆ. ಪ್ರಭಾಪ್ ಸಿಂಹ ನಾಯಕ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ ಬಿ., ಭಾಗಿಯಾಗಲಿದ್ದಾರೆ.
ಸಂಘದ ಅಧ್ಯಕ್ಷರಾದ ಹೃಷಿಕೇಶ್ ಧರ್ಮಸ್ಥಳ ಅಧ್ಯಕ್ಷತೆ ವಹಿಸಲಿದ್ದಾರೆ.