Recent Posts

Sunday, January 19, 2025
ಅಂತಾರಾಷ್ಟ್ರೀಯಸಿನಿಮಾಸುದ್ದಿ

ಅಮೆರಿಕದಲ್ಲಿ ನಟ ರಿಷಬ್ ಶೆಟ್ಟಿಯವರಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023′ ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಅಮೆರಿಕ : ನಟ, ನಿರ್ದೇಶಕ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿಗೆ ಇದೀಗ ಅಮೆರಿಕದಲ್ಲಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ದೊರೆತಿದೆ.

‘ಕಾಂತಾರ’ ಸಿನಿಮಾದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಗುರುತಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು