Monday, January 20, 2025
ಸುದ್ದಿ

ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಅಪಾರ ಹಾನಿ : ಶಾಸಕ ಡಾ. ವೈ ಭರತ್ ಶೆಟ್ಟಿ ಭೇಟಿ – ಕಹಳೆ ನ್ಯೂಸ್

ನೀರುಮಾರ್ಗದ ದಿನೇಶ್ ಬಟ್ರಬೈಲ್ ಇವರ ಮನೆಗೆ ಮರ ಬಿದ್ದು ಸಾಕಷ್ಟು ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಸಹಕಾರ ನೀಡಲು ಆಗಬೇಕಾದ ಕ್ರಮಗಳ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಚೇತನ್ ನಟ್ಟೀಲು, ಯಶ್ವಿನ್, ಬೂತ್ ಕಾರ್ಯದರ್ಶಿ ಗುಣಾಕರ, ಹಿರಿಯ ಕಾರ್ಯಕರ್ತರಾದ ಯಾದವ ಸಾಲ್ಯಾನ್ ಮತ್ತಿತರು ಉಪಸ್ಥಿತರಿದ್ದರು.