Monday, January 20, 2025
ಸುದ್ದಿ

ಮಂಗಳೂರು ನಗರ ಮತ್ತು ಉತ್ತರ ಮಂಡಲದಿಂದ ಹಿರಿಯ ಕಾರ್ಯಕರ್ತರೊಂದಿಗೆ ಶಾಸಕರಾದ ಡಾ. ಭರತ್ ಶೆಟ್ಟಿ ಸಂವಾದ – ಕಹಳೆ ನ್ಯೂಸ್

ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿದ ಈ ಸಂದರ್ಭದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿಯವರ ಮುಂದಾಳತ್ವದಲ್ಲಿ ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರಮಂಡಲದಿಂದ ಹಿರಿಯ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪದವಿನಂಗಡಿಯ ಬೆನಕ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,
ಮಂಡಲದ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ,ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಕಸ್ತೂರಿ ಪಂಜ, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಜಯಾನಂದ ಅಂಚನ್, ಹಿರಿಯ ನಾಗರಿಕ ಪ್ರಕೋಷ್ಠದ ಸಂಚಾಲಕರಾದ ರಮೇಶ್ ಕುಡುಪು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.