Thursday, April 3, 2025
ಸುದ್ದಿ

ವ್ಯಕ್ತಿಯ ಮೇಲೆ ಚಿರತೆ ದಾಳಿ ; ಗಂಭೀರ ಗಾಯ – ಕಹಳೆ ನ್ಯೂಸ್

ವ್ಯಕ್ತಿಯ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ನಾಗೋಡಿಯ ಕಂಚಿಕೆರೆ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗಣೇಶ್ ಎಂಬಾತ ಚಿರತೆ ದಾಳಿಯಿಂದ ಗಂಭೀರ ಗಾಯಗೊಂಡ ವ್ಯಕ್ತಿ. ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಚಿರತೆ ಎರಗಿದೆ ಎಂದು ತಿಳಿದು ಬಂದಿದೆ.

ಮನೆಯವರ ಕೂಗಾಟಕ್ಕೆ ಅಕ್ಕಪಕ್ಕದವರು ಓಡಿ ಬಂದಾಗ ಚಿರತೆ ಓಡ ಹೋಗಿದೆ. ಸದ್ಯ ಗಾಯಾಳು ವ್ಯಕ್ತಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ